ನಾಲ್ಕು ದಶಕಗಳ ಹಿಂದೆ ನಾನೊಬ್ಬ ವಿದ್ಯಾರ್ಥಿಯಾಗಿ ಇದೇ ಆವರಣ ದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ದ್ದೆ.ಇದೀಗ ಶಾಸಕನಾಗಿ ಭಾಗವಹಿ ಸುತ್ತಿರುವುದು ಹರ್ಷ ತಂದಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ.
ಪ್ರಜಾ ನಾಯಕ ಸುದ್ದಿ ಜಗಳೂರು :- ಮುಂದಿನ ಪೀಳಿಗೆಗೆ ಸ್ವಾತಂತ್ರ್ಯ ಕ್ಕಾಗಿ ಹೊರಾಡಿದ ಮಹಾನೀಯರ ಇತಿಹಾಸ…